ಅ. 6 ರಂದು ಕಿತ್ತೂರು ಉತ್ಸವ ಸಿದ್ಧತಾ ಸಭೆ
ಪ್ರೆಸ್‍ಕ್ಲಬ್ ವಾರ್ತೆ
ಚನ್ನಮ್ಮನ ಕಿತ್ತೂರು: ಇತಿಹಾಸ ಪ್ರಸಿದ್ಧ ಕಿತ್ತೂರು ಉತ್ಸವ ಆಚರಣೆಯ ಸಿದ್ಧತಾ ಸಭೆಯು ಅ. 6 ರಂದು ಮುಂಜಾನೆ 10 ಗಂಟೆಗೆ ಇಲ್ಲಿಯ ವೀರಭದ್ರೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶಶಿಧರ ಬಗಲಿ ಮಾಹಿತಿ ನೀಡಿದ್ದಾರೆ.
ಮಂಗಳವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿ, ಬೃಹತ್ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಶಾಸಕ ಮಹಾಂತೇಶ ದೊಡ್ಡಗೌಡರ, ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Post a Comment