ತಹಶೀಲ್ದಾರ್ ಗ್ರಾಮವಾಸ್ತವ್ಯ ಫೆ. 19ಕ್ಕೆ - Kittur


ತಹಶೀಲ್ದಾರ್ ಗ್ರಾಮವಾಸ್ತವ್ಯ ಫೆ. 19ಕ್ಕೆ
ಪ್ರೆಸ್‍ಕ್ಲಬ್ ವಾರ್ತೆ
ಚನ್ನಮ್ಮನ ಕಿತ್ತೂರು: ಸರ್ಕಾರದ ಆದೇಶದಂತೆ ಮೂರನೇ ಶನಿವಾರ ಫೆ. 19 ರಂದು ತಾಲ್ಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ ಅವರು ಗ್ರಾಮವಾಸ್ತವ್ಯ ಮಾಡಲಿದ್ದಾರೆ. 
ರೈತರ ಪಹಣಿ, ಮಾಸಾಶನ ಸೇರಿ ಕೆಲವು ಸಮಸ್ಯೆಗಳ ಪರಿಶೀಲನೆ ನಡೆಸಿ ತ್ವರಿತವಾಗಿ ವಿಲೇವಾರಿ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

0/Post a Comment/Comments