ಕಿತ್ತೂರು: ಲೋಕ್ ಅದಾಲತ್ 20ಕ್ಕೆ - click...
ಭೀಮರಾಣಿ ತಾಲೂಕು ಅಧ್ಯಕ್ಷ
ಪ್ರೆಸ್ಕ್ಲಬ್ ವಾರ್ತೆ
ಚನ್ನಮ್ಮನ ಕಿತ್ತೂರು: ರಾಣಿ ಚನ್ನಮ್ಮ ನವಭಾರತ ಸೇನೆ ಕಿತ್ತೂರು ತಾಲೂಕು ಘಟಕದ ಅಧ್ಯಕ್ಷರಾಗಿ ಬಸಾಪುರ ಗ್ರಾಮದ ಬಸವರಾಜ ಭೀಮರಾಣಿ ಅವರನ್ನು ನೇಮಕ ಮಾಡಲಾಗಿದೆ.
ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಕನ್ನಡ ನಜೀರ್ ಅವರ ಸೂಚನೆ ಮೇರೆಗೆ ರಾಜ್ಯ ಸಂಚಾಲಕ ಜಗದೀಶ ಕಡೋಲಿ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.