ಗೋವಾ: ವೀಕ್ಷಕರಾಗಿ ಮನ್ಸೂರ್
ಪ್ರೆಸ್‍ಕ್ಲಬ್ ವಾರ್ತೆ
ಚನ್ನಮ್ಮನ ಕಿತ್ತೂರು: ಗೋವಾ ರಾಜ್ಯದ ಸಿಯೊಲಿಂ ವಿಧಾನಸಭೆ ಮತಕ್ಷೇತ್ರದ ಚುನಾವಣಾ ವೀಕ್ಷಕರನ್ನಾಗಿ ಕಾಂಗ್ರೆಸ್ ಮುಖಂಡ ಸಯ್ಯದ್ ಮನ್ಸೂರ್ ಅವರನ್ನು ನೇಮಕ ಮಾಡಿ ಎಐಸಿಸಿ ಅಲ್ಪಸಂಖ್ಯಾತರ ಘಟಕವು ಆದೇಶ ಹೊರಡಿಸಿದೆ.
ಅಲ್ಪಸಂಖ್ಯಾತರ ಘಟಕದ ಚೇರಮನ್ ಇಮ್ರಾನ್ ಪ್ರತಾಪ್‍ಗಾರ್ಹಿ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Post a Comment