ಇನಾಮದಾರ ನಿಧನ: ಸಿಎಂ ರೋಡ್ ಶೋ ರದ್ದು
ಪ್ರೆಸ್‍ಕ್ಲಬ್ ವಾರ್ತೆ
ಚನ್ನಮ್ಮನ ಕಿತ್ತೂರು: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ‘ನೇಗಿನಹಾಳ ಧಣಿ' ಅವರ ನಿಧನದಿಂದಾಗಿ ತಾಲೂಕಿನ ಎಂ. ಕೆ. ಹುಬ್ಬಳ್ಳಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರ ರೋಡ್ ಶೋ ರದ್ದು ಪಡಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
Post a Comment